ನೇಣಿಗೆ ಶರಣಾದ ಶ್ರೀ ಶಂಬುಲಿಂಗ ಶಿವಾಚಾರ್ಯ ಸ್ವಾಮಿಗಳು
ಆಲೂರು : ಬಾಳೆಹೊನ್ನೂರು ರಂಭಾಪುರಿ ಶಾಖಾಮಠದ ಸ್ವಾಮೀಜಿಯೋರ್ವರ ಶವವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ತಾಲೂಕಿನ ಕಾರ್ಜುವಳ್ಳಿ ಮಠದ ಶ್ರೀ ಶಂಬುಲಿಂಗ ಶಿವಾಚಾರ್ಯ ಸ್ವಾಮಿ(50) ಮೃತಪಟ್ಟಿರುವವರು. ಕಳೆದ ಮಂಗಳವಾರ ರಾತ್ರಿ ಮಠದ ತಮ್ಮ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ . ಬುದುವಾರ ಬೆಳಗ್ಗೆ ಕೋಣೆಯತ್ತ ತೆರಳಿದ ವ್ಯಕ್ತಿ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ವಿಷಯ ತಿಳಿದ ಆಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ತನಿಖೆ ಕೈ ಗೊಂಡಿದ್ದಾರೆ ಶ್ರೀ ಗಳ ನಿಧನದಿಂದ ಸುತ್ತಲಿನ ಗ್ರಾಮದ ಭಕ್ತರಿಗೆ ತುಂಬಲಾದರ ನಷ್ಟವಾಗಿದೆ . ಇದು ಮಹಾಪಾಪಿಯ ಸುದ್ದಿ ಜಾಲ